ADVERTISEMENT

ಹೊಸಕೋಟೆ: ರಾಷ್ಟ್ರಮಟ್ಟದ ಕೊಕ್ಕೊ ಪಂದ್ಯಾವಳಿ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2018, 18:57 IST
Last Updated 21 ನವೆಂಬರ್ 2018, 18:57 IST

ಹೊಸಕೋಟೆ: 14 ವರ್ಷ ವಯೋಮಿತಿ ಒಳಗಿನ ಬಾಲಕಿಯರ ರಾಷ್ಟ್ರಮಟ್ಟದ ಕೊಕ್ಕೋ ಪಂದ್ಯಾವಳಿ ಪಟ್ಟಣದ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಡಿ.28, 29 ಮತ್ತು 30 ರಂದು ನಡೆಯಲಿದೆ.

ಶಿಕ್ಷಣ ಇಲಾಖೆ ಮತ್ತು ಭಾರತೀಯ ಕ್ರೀಡಾ ಮಂಡಳಿ ಆಶ್ರಯದಲ್ಲಿ ನಡೆಯುವ ಈ ಪಂದ್ಯದಲ್ಲಿ ವಿವಿಧ ರಾಜ್ಯಗಳಿಂದ 500ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ.

ಕೂಟ ಆಯೋಜನೆ ಕುರಿತು ಬುಧವಾರ ಶಾಸಕ ಎನ್.ನಾಗರಾಜು ಅವರ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು. ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.