ಬೆಂಗಳೂರು: ಕುಡಿಯಲು ಹಣ ನೀಡದ ಪತ್ನಿಯನ್ನು ಕಬ್ಬಿಣದ ರಾಡಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಂಗಳವಾರ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸಿದ್ದಮ್ಮ (43) ಮೃತಳು. ಈಕೆಯ ಪತಿ ಮಲ್ಲಪ್ಪ (50) ಎಂಬಾತನನ್ನು ಪೊಲೀಸರು ಬಂಧಿಸಲಾಗಿದೆ. ಮೃತ ಮಹಿಳೆ, ಆರೋಪಿ ಮತ್ತು ಇವರ ಮಕ್ಕಳೆಲ್ಲರೂ ಕಟ್ಟಡ ಕಾರ್ಮಿಕರು. ಮಲ್ಲಪ್ಪ ಕ್ಯಾನ್ಸರ್ ರೋಗಿ ಆಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.