ADVERTISEMENT

ಐಎಎಸ್‌ ತರಬೇತಿ ಶುಲ್ಕ ರಿಯಾಯಿತಿ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2020, 20:05 IST
Last Updated 1 ಆಗಸ್ಟ್ 2020, 20:05 IST

ಬೆಂಗಳೂರು: ವಿಜಯನಗರದಲ್ಲಿರುವ ಗ್ರೇಸ್‌ ಐಎಎಸ್‌ ಅಕಾಡೆಮಿ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ತರಬೇತಿ ಶುಲ್ಕದಲ್ಲಿ ರಿಯಾಯಿತಿ ನೀಡುವುದಾಗಿ ಘೋಷಿಸಿದೆ.

ತರಗತಿಗಳು ಪ್ರಾರಂಭಗೊಂಡಿವೆ. ದೆಹಲಿಯ ನುರಿತ ಬೋಧಕರು ಉಪನ್ಯಾಸ ನೀಡಲಿದ್ದಾರೆ. ಅಧ್ಯಯನ ಸಾಮಗ್ರಿಗಳನ್ನು ಉಚಿತವಾಗಿ ನೀಡಲಾಗುತ್ತದೆ. ಆಸಕ್ತರು ಮಾಹಿತಿಗೆ, ಸಂಸ್ಥೆಯ ವೆಬ್‌ಸೈಟ್‌ www.graceias.com ಅಥವಾ ದೂರವಾಣಿ ಸಂಖ್ಯೆ 9886800910 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT