ಬೆಂಗಳೂರು: ಐಎಎಸ್ ಅಧಿಕಾರಿ ಗುಂಜನ್ ಕೃಷ್ಣ ಅವರನ್ನು ಕೈಗಾರಿಕಾ ಅಭಿವೃದ್ಧಿ ಆಯುಕ್ತರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.
ಆಯುಕ್ತರಾಗಿದ್ದ ದರ್ಪಣ್ ಜೈನ್ ಅವರು ಕೇಂದ್ರ ಸೇವೆಗೆ ತೆರಳಿದ್ದಾರೆ. ಗುಂಜನ್ ಕೃಷ್ಣ ಅವರಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ಹಾಗೂ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹೊಣೆಯನ್ನೂ ವಹಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.