ADVERTISEMENT

‘ವೈಯಕ್ತಿಕ ಸ್ವಾತಂತ್ರ್ಯದಂತೆ ಭಾವಿಸಿ ಆಚರಿಸಿ’

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2019, 19:42 IST
Last Updated 15 ಆಗಸ್ಟ್ 2019, 19:42 IST
ಎನ್‌. ಸಂತೋಷ್ ಹೆಗ್ಡೆ ಮಾತನಾಡಿದರು. ಗ್ರಾಮಪಂಚಾಯಿತಿ ಅಧ್ಯಕ್ಷ ಜೆ.ಮುನೇಗೌಡ, ಉಪಾಧ್ಯಕ್ಷೆ ಯಶೋಧಮ್ಮ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನ್ನಪೂರ್ಣೇಶ್ವರಿ ಎಸ್.ಶಿವಣಗಿ, ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಕೆ.ನಾರಾಯಣಗೌಡ ಇದ್ದರು.
ಎನ್‌. ಸಂತೋಷ್ ಹೆಗ್ಡೆ ಮಾತನಾಡಿದರು. ಗ್ರಾಮಪಂಚಾಯಿತಿ ಅಧ್ಯಕ್ಷ ಜೆ.ಮುನೇಗೌಡ, ಉಪಾಧ್ಯಕ್ಷೆ ಯಶೋಧಮ್ಮ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನ್ನಪೂರ್ಣೇಶ್ವರಿ ಎಸ್.ಶಿವಣಗಿ, ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಕೆ.ನಾರಾಯಣಗೌಡ ಇದ್ದರು.   

ಯಲಹಂಕ: ಬಾಗಲೂರು ಗ್ರಾಮಪಂಚಾಯಿತಿ ವತಿಯಿಂದ ಗ್ರಾಮದಲ್ಲಿ ಆಯೋಜಿಸಿದ್ದ 73ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಧ್ವಜಾರೋಹಣ ನೆರವೇರಿಸಿದರು.

ನಂತರ ಅವರು, ‘ಹಿರಿಯರ ಪರಿಶ್ರಮ ಮತ್ತು ಹೋರಾಟದಿಂದ ನಮಗೆ ಸ್ವಾತಂತ್ರ್ಯ ಬಂದಿದೆ. ಇದನ್ನು ನಾವು ನಮ್ಮ ವೈಯಕ್ತಿಕ
ಸ್ವಾತಂತ್ರ್ಯವೆಂದು ಭಾವಿಸಿ ಆಚರಣೆ ಮಾಡುವ ಜೊತೆಗೆ ಪೂಜ್ಯಭಾವ ಇರಲಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT