
ಪ್ರಜಾವಾಣಿ ವಾರ್ತೆ
ಬೆಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದವರ ಪತ್ತೆ ಕಾರ್ಯಾಚರಣೆ ವೇಳೆ ಇಂದಿರಾನಗರ ಠಾಣೆಯ ಪಿಎಸ್‌ಐ ಡಿ.ಕವಿತಾ ಹಾಗೂ ಸಿಬ್ಬಂದಿಗೆ ನಿಂದಿಸಿದ್ದ ಆರೋಪಡಿ ಆದಿತ್ಯ ಅಗರ್‌ವಾಲ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.