ADVERTISEMENT

ಟರ್ಮಿನಲ್ 2: ಇಂದಿನಿಂದ ಅಂತರರಾಷ್ಟ್ರೀಯ ವಿಮಾನ ಹಾರಾಟ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2023, 23:30 IST
Last Updated 11 ಸೆಪ್ಟೆಂಬರ್ 2023, 23:30 IST
ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಸಾಂದರ್ಭಿಕ ಚಿತ್ರ)
ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಸಾಂದರ್ಭಿಕ ಚಿತ್ರ)   

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಕೆಂಪೇಗೌಡ ಅಂತರರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಮಂಗಳವಾರದಿಂದ (ಸೆ.12) ಅಂತರರಾಷ್ಟ್ರೀಯ ವಿಮಾನಗಳ ಸಂಚಾರ ಆರಂಭವಾಗಲಿದೆ.

ಆ.31ರಿಂದಲೇ ಇಲ್ಲಿಂದ ಅಂತರರಾಷ್ಟ್ರೀಯ ವಿಮಾನ ಸಂಚಾರ ಆರಂಭವಾಗಬೇಕಿತ್ತು. ಕಾರಣಾಂತರಗಳಿಂದ ಕೊನೆಯ ಕ್ಷಣದಲ್ಲಿ  ಮುಂದೂಡಲಾಗಿತ್ತು. ಏರ್‌ ಏಷ್ಯಾ, ಏರ್‌ ಇಂಡಿಯಾ, ಸ್ಟಾರ್ ಏರ್‌ ಹಾಗೂ ವಿಸ್ತಾರ ವಿಮಾನಯಾನ ಸಂಸ್ಥೆಗಳ ದೇಶಿ ವಿಮಾನಗಳು ಕೂಡ ಇಲ್ಲಿಂದ ಸಂಚರಿಸಲಿವೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT