ಬೆಂಗಳೂರು: ಬೆಂಗಳೂರು ಗಾಯನ ಸಮಾಜವು ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ವಾರ್ಷಿಕ ಸಂಗೀತ ಸ್ಪರ್ಧೆ ಹಮ್ಮಿಕೊಂಡಿದ್ದು, ಆಸಕ್ತ ಸಂಗೀತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಜೂನ್ 1ರಿಂದ ಜೂನ್ 25ರ ಒಳಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ವಿವರ ಹಾಗೂ ಅರ್ಜಿ ಪ್ರತಿ www.gayanasamaja.org ಯಲ್ಲಿ ಲಭ್ಯ ಎಂದು ಬೆಂಗಳೂರು ಗಾಯನ ಸಮಾಜದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.