ADVERTISEMENT

ರೆಡ್ಡಿ ಜಾಮೀನು; ಆದೇಶ ಕಾಯ್ದಿರಿಸಿದ ನ್ಯಾಯಾಲಯ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2018, 10:49 IST
Last Updated 13 ನವೆಂಬರ್ 2018, 10:49 IST
   

ಬೆಂಗಳೂರು: ಆ್ಯಂಬಿಡೆಂಟ್ ಪ್ರಕರಣದಲ್ಲಿ ಜೈಲು ಸೇರಿರುವ ಜನಾರ್ದನ ರೆಡ್ಡಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಒಂದನೇ ಎಸಿಎಂಎಂ ನ್ಯಾಯಾಲಯ, ಬುಧವಾರಕ್ಕೆ ತೀರ್ಪು ಕಾಯ್ದಿರಿಸಿದೆ.

ಸೋಮವಾರ ವಿಚಾರಣೆ ಕೈಗೆತ್ತಿಕೊಂಡಿದ್ದ ನ್ಯಾಯಾಧೀಶ ಜಗದೀಶ್ ಅವರ ಎದುರು ರೆಡ್ಡಿ ಪರ ವಕೀಲ ಹನುಮಂತರಾಯ ವಾದ ಮಂಡಿಸಿದರು. ಅರ್ಜಿಗೆ ಪಬ್ಲಿಕ್ ಪ್ರಾಸಿಕ್ಯೂಟರ್ ಆಕ್ಷೇಪಣೆ ಸಲ್ಲಿಸಿದರು.

ವಿಚಾರಣೆ ವೇಳೆಯೇ ಪಬ್ಲಿಕ್ ಪ್ರಾಸಿಕ್ಯೂಟರ್ ಅವರನ್ನು ನ್ಯಾಯಾಧೀಶರು, 'ರೆಡ್ಡಿಗೂ ಪ್ರಕರಣಕ್ಕೂ ಏನು ಸಂಬಂಧ' ಎಂದು ಪ್ರಶ್ನಿಸಿದರು.

ADVERTISEMENT

ಇವುಗಳನ್ನೂಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.