ADVERTISEMENT

ಜಯನಗರ ಸುತ್ತಮುತ್ತ ಇಂದು ವಿದ್ಯುತ್‌ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 20 ಜೂನ್ 2025, 23:39 IST
Last Updated 20 ಜೂನ್ 2025, 23:39 IST
<div class="paragraphs"><p>ವಿದ್ಯುತ್‌ ವ್ಯತ್ಯಯ</p></div>

ವಿದ್ಯುತ್‌ ವ್ಯತ್ಯಯ

   

ಬೆಂಗಳೂರು: ನಿಮ್ಹಾನ್ಸ್‌, ಜಯದೇವ ಆಸ್ಪತ್ರೆ, ಪದ್ಮನಾಭನಗರ ವಿದ್ಯುತ್‌ ಉಪ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಕಾರಣ ಶನಿವಾರ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಜಯನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

ADVERTISEMENT

ನಿಮ್ಹಾನ್ಸ್‌, ಕಿದ್ವಾಯಿ, ರಾಜೀವ್ ಗಾಂಧಿ, ಸಂಜಯ್ ಗಾಂಧಿ, ಇಂದಿರಾ ಗಾಂಧಿ ಆಸ್ಪತ್ರೆಗಳ ಸುತ್ತಮುತ್ತ, ಜಯನಗರ 1, 2, 3, 4 ಮತ್ತು 9ನೇ ಟಿ ಬ್ಲಾಕ್, ಸೋಮೇಶ್ವರನಗರ, ವಿಲ್ಸನ್ ಗಾರ್ಡನ್‌, ಬನ್ನೇರುಘಟ್ಟ ರಸ್ತೆ, ಆರ್.ವಿ.ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳು. ಐಎಎಸ್ ಕಾಲೊನಿ, ಕೆಎಎಸ್ ಕಾಲೊನಿ, ಎನ್.ಎಸ್.ಪಾಳ್ಯ ಇಂಡಸ್ಟ್ರಿಯಲ್‌ ಏರಿಯಾ, ಜಾಹ್ನವಿ ಎನ್‌ಕ್ಲೇವ್‌, ಅನಂತ ಲೇಔಟ್, ಬಿಳೇಕಹಳ್ಳಿ ಮುಖ್ಯ ರಸ್ತೆ, ಜಯನಗರ ಈಸ್ಟ್‌ ಎಂಡ್‌, ಎಬಿಸಿಡಿ ರಸ್ತೆ, ಬಿಎಚ್ಇಎಲ್ ಲೇಔಟ್, ಎಸ್.ಆರ್.ಕೆ.ಗಾರ್ಡನ್‌, ಎನ್‌.ಎಲ್‌. ಲೇಔಟ್, ತಿಲಕ್ ನಗರ, ಶಾಂತಿ ಪಾರ್ಕ್, ರಂಕ ಕಾಲೊನಿ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ.

ಎನ್.ಎಸ್. ಪಾಳ್ಯ ಮುಖ್ಯ ರಸ್ತೆ, ಬಿಸ್ಮಿಲ್ಲಾ ನಗರ, ಶೋಭಾ ಅಪಾರ್ಟ್‌ಮೆಂಟ್‌, ದಿವ್ಯಶ್ರೀ ಟವರ್ಸ್‌, ವೆಗಾಸಿಟಿ ಮಾಲ್, ಕೆಇಬಿ ಕಾಲೊನಿ, ಗುರಪ್ಪನ ಪಾಳ್ಯ, ಬಿಟಿಎಂ ಮೊದಲನೇ ಹಂತ, ಬನಗಿರಿನಗರ, ಪಾಪಯ್ಯ ಗಾರ್ಡನ್, ಬಾಲಾಜಿ ಕಲ್ಯಾಣ ಮಂಟಪ, ಸಿದ್ದಮ್ಮ ಮತ್ತು ಸಿದ್ದಯ್ಯ ರೆಡ್ಡಿ ಏರಿಯಾ, 30ನೇ ಮೇನ್, 30ನೇ ಕ್ರಾಸ್, ಬಿ.ಎನ್.ಎಂ. ಕಾಲೇಜು, ಬಿ.ಡಿ.ಎ. ಕಾಂಪ್ಲೆಕ್ಸ್, ದೇವಗಿರಿ ದೇವಸ್ಥಾನ, ಬಿಎಸ್ಎನ್ಎಲ್‌ ಕಚೇರಿ ಬನಶಂಕರಿ 2ನೇ ಹಂತ, ಎಸ್.ಎಲ್.ವಿ ಹೋಟೆಲ್‌ನಿಂದ 24ನೇ ಕ್ರಾಸ್‌ವರೆಗೆ, ಉಪಹಾರ ಹೋಟೆಲ್, ಚನ್ನಮ್ಮನಕೆರೆ ಅಚ್ಚುಕಟ್ಟು, ಮಂಜುನಾಥ ಕಾಲೊನಿ, ಬಿಎಂಟಿಸಿ ಡಿಪೊ, ರಾಜೀವ್ ನಗರ, ಸಿಂಡಿಕೇಟ್ ಬ್ಯಾಂಕ್ ಕಾಲೊನಿ, ಪದ್ಮನಾಭನಗರ, ರಾಘವೇಂದ್ರ ಲೇಔಟ್, 18ನೇ ಮುಖ್ಯರಸ್ತೆ  ಟೆಲಿಫೋನ್ ಎಕ್ಸ್‌ಚೇಂಜ್‌, ಕಿಡ್ನಿ ಫೌಂಡೇಷನ್, ಮಹಾರಾಜ ಆಸ್ಪತ್ರೆ, ಲಕ್ಷೀಕಾಂತ ಕಲ್ಯಾಣ ಮಂಟಪ, ಪುಟ್ಟಲಿಂಗಯ್ಯ ರಸ್ತೆ, ಪದ್ಮನಾಭನಗರ, ಶ್ರವಂತಿ ಅಪಾರ್ಟ್‌ಮೆಂಟ್‌, ಆರ್.ಕೆ. ಲೇಔಟ್, ಕದಿರೇನಹಳ್ಳಿ, ಯಾರಬ್ ನಗರ, 9ನೇ ಮುಖ್ಯರಸ್ತೆ, ಮಾನೊ ಟೈಪ್, ಟೀಚರ್ಸ್ ಕಾಲೊನಿ, ಕಾವೇರಿ ನಗರ, ಡಾ.ಅಂಬೇಡ್ಕರ್ ನಗರ, ಎಂ.ಎಂ.ಇಂಡಸ್ಟ್ರಿಯಲ್ ಏರಿಯಾ, ಅಂಚೆ ಕಚೇರಿ, ಉಮಾ ಮಹೇಶ್ವರಿ ದೇವಸ್ಥಾನ, 15ರಿಂದ 17ನೇ ‘ಡಿ’ ಕ್ರಾಸ್‌ವರೆಗೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.