ADVERTISEMENT

‘ತುರ್ತು ಪರಿಸ್ಥಿತಿ ಪಿಂಚಣಿ ಕೇಳುವುದು ಆತ್ಮವಂಚನೆ’

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2020, 19:58 IST
Last Updated 8 ಫೆಬ್ರುವರಿ 2020, 19:58 IST
ರಮೇಶ್‌ ಬಾಬು
ರಮೇಶ್‌ ಬಾಬು   

ಬೆಂಗಳೂರು: ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿದವರಿಗೆ ಪಿಂಚಣಿ ಕೇಳುವುದಾಗಲಿ, ನೀಡುವುದಾಗಲಿ ಆತ್ಮವಂಚನೆಯಾಗುತ್ತದೆ ಎಂದು ಜೆಡಿಎಸ್‌ ಮುಖಂಡ ರಮೇಶ್‌ ಬಾಬು ಹೇಳಿದ್ದಾರೆ.

‘ಪ್ರಜಾವಾಣಿ’ಯಲ್ಲಿ ಶನಿವಾರಪ್ರಕಟವಾಗಿರುವ ವಿಶೇಷ ವರದಿಯನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿರುವ ಅವರು, ‘ತುರ್ತು ಪರಿಸ್ಥಿತಿ ವಿರುದ್ಧದ ಹೋರಾಟ ಕೇಂದ್ರ ಸರ್ಕಾರದ ಮತ್ತು ಒಂದು ರಾಜಕೀಯ ಪಕ್ಷದ ವಿರುದ್ಧ ನಡೆದ ರಾಜಕೀಯ ಚಳವಳಿಯಾಗಿದ್ದು, ಎಲ್ಲಾ ಪಕ್ಷಗಳಲ್ಲೂ ಹಂಚಿ ಹೋಗಿದ್ದಾರೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT