ADVERTISEMENT

ಪತ್ರಕರ್ತರ ಸಹಕಾರ ಸಂಘ: ಆಡಳಿತ ಮಂಡಳಿ ಅಧ್ಯಕ್ಷರಾಗಿ ಕೆ.ರಾಘವೇಂದ್ರ ಆಯ್ಕೆ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2021, 19:48 IST
Last Updated 13 ಆಗಸ್ಟ್ 2021, 19:48 IST
ಕೆ.ರಾಘವೇಂದ್ರ
ಕೆ.ರಾಘವೇಂದ್ರ   

ಬೆಂಗಳೂರು: ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ‘ಪ್ರಜಾವಾಣಿ’ಯ ಹಿರಿಯ ಉಪಸಂಪಾದಕ ಕೆ.ರಾಘವೇಂದ್ರ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಶಿವಣ್ಣ ಹಾಗೂ ಖಜಾಂಚಿಯಾಗಿ ಮುಂಜಾನೆ ಸತ್ಯ ಆಯ್ಕೆಯಾಗಿದ್ದಾರೆ.

ಶುಕ್ರವಾರ ನಡೆದಮಂಡಳಿಯ ಪದಾಧಿಕಾರಿಗಳ ಚುನಾವಣೆಯಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.