ADVERTISEMENT

ಗೋವಿಂದ ರೆಡ್ಡಿ ಕೆ–ರೈಡ್ ಎಂ.ಡಿ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2025, 20:12 IST
Last Updated 5 ಆಗಸ್ಟ್ 2025, 20:12 IST
   

ಬೆಂಗಳೂರು: ಮೂಲಸೌಕರ್ಯ ಅಭಿವೃದ್ಧಿ, ಬಂದರು ಒಳನಾಡು ಜಲಸಾರಿಗೆ ಇಲಾಖೆ ಜಂಟಿ ಕಾರ್ಯದರ್ಶಿ ಗೋವಿಂದರೆಡ್ಡಿ ಅವರಿಗೆ ಕೆ–ರೈಡ್‌ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.