ADVERTISEMENT

ಬಿಜೆಪಿಯನ್ನು 40ಕ್ಕೆ ಇಳಿಸುವುದು ನಮ್ಮ ಗುರಿ: ಹರಿಪ್ರಸಾದ್‌

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2023, 20:38 IST
Last Updated 10 ಮಾರ್ಚ್ 2023, 20:38 IST
ಬಿ.ಕೆ.ಹರಿಪ್ರಸಾದ್
ಬಿ.ಕೆ.ಹರಿಪ್ರಸಾದ್   

ಬೆಂಗಳೂರು: ‘ಶೇಕಡ 40ರಷ್ಟು ಕಮಿಷನ್‌ ಪಡೆಯುತ್ತಿರುವ ಆರೋಪ ಎದುರಿಸುತ್ತಿರುವ ಬಿಜೆಪಿಯನ್ನು ಈ ಚುನಾವಣೆಯಲ್ಲಿ 40 ಸ್ಥಾನಗಳಿಗೆ ಇಳಿಸುವುದು ಕಾಂಗ್ರೆಸ್‌ ಪಕ್ಷದ ಮುಂದಿರುವ ಗುರಿ’ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌ ಹೇಳಿದರು.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಶಾಸಕರ ಸಂಖ್ಯೆ 60 ದಾಟುವುದಿಲ್ಲ ಎಂಬುದು ಆ ಪಕ್ಷದ ನಾಯಕರಿಗೆ ಗೊತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT