ಬೆಂಗಳೂರು: ರಾಜಭವನದ ಒಳಗೆ ನೂತನ ಸಚಿವರ ಪ್ರತಿಜ್ಞಾ ವಿಧಿ ಆರಂಭವಾಗುತ್ತಿದ್ದಂತೆ ಹೊರಗೆ ಅವರವರ ಬೆಂಬಲಿಗರು, ಅಭಿಮಾನಿಗಳ ಸಂಭ್ರಮ, ಮುಗಿಲುಮುಟ್ಟಿದೆ.
ಗೋವಿಂದ ಕಾರಜೋಳ, ಕೆ.ಎಸ್. ಈಶ್ವರಪ್ಪ, ಆರ್. ಅಶೋಕ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹೊರಗಡೆ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಬೆಂಬಲಿಗರು ಜೈಕಾರ ಹಾಕುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.