ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದರೂ ಬೆಂಗಳೂರಿನಲ್ಲಿ ಮಾತ್ರ ಮಳೆಯಾಗಿರಲಿಲ್ಲ. ಬಿಸಿಲಿನ ಬೇಗೆಯಿಂದ ಬೆಂಗಳೂರಿಗರು ಬೇಸತ್ತಿದ್ದು, ಮಳೆಯ ನಿರೀಕ್ಷೆಯಲ್ಲಿದ್ದರು. ಕೊನೆಗೂ ಸುಧೀರ್ಘ ಕಾಯುವಿಕೆಯ ನಂತರ ಬೆಂಗಳೂರಿನ ಹಲವೆಡೆ ಮಳೆಯಾಗಿದೆ. ಇನ್ನೂ ಕೆಲವು ಕಡೆ ದಟ್ಟವಾದ ಮೋಡ ಕವಿದ ವಾತಾವರಣವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.