ADVERTISEMENT

Photos: ಬೆಂಗಳೂರಿನ ಮಳೆ ಚಿತ್ರಗಳು

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮಳೆ ಮುಂದುವರಿದಿದ್ದು, ಬೆಂಗಳೂರು ನಗರದ ವಿವಿಧೆಡೆ ಮಂಗಳವಾರ ಮಳೆ ಸುರಿಯಿತು. ಸಂಜೆ 6.30ಕ್ಕೆ ಶುರುವಾದ ಮಳೆ ರಾತ್ರಿ 10ರವರೆಗೂ ಸತತವಾಗಿ ಸುರಿಯಿತು. ಭಾರಿ ಮಳೆಯಿಂದ ಇಳಿಜಾರು ಪ್ರದೇಶಗಳಲ್ಲಿ ನೀರು ನುಗ್ಗಿತು. ರಸ್ತೆಗಳು ಜಲಾವೃತವಾಗಿ ವಾಹನ ಸಂಚಾರಕ್ಕೂ ಅಡ್ಡಿಯಾಗಿತ್ತು.

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2020, 1:47 IST
Last Updated 21 ಅಕ್ಟೋಬರ್ 2020, 1:47 IST
ಮಂಗಳವಾರ ಸಂಜೆ ಸುರಿದ ಮಳೆಗೆ ಬೆಂಗಳೂರಿನ ವೀರಭದ್ರನಗರ ವೃತ್ತದಲ್ಲಿ ಮ್ಯಾನ್‌ಹೋಲ್‌ಗೆ ಸಿಲುಕಿದ ಗೂಡ್ಸ್ ವಾಹನವನ್ನು ತಳ್ಳುತ್ತಿದ್ದ ಪೊಲೀಸ್‌ ಸಿಬ್ಬಂದಿ ಹಾಗೂ ಜನರು –ಪ್ರಜಾವಾಣಿ ಚಿತ್ರ / ಇರ್ಷಾದ್‌ ಮಹಮ್ಮದ್‌
ಮಂಗಳವಾರ ಸಂಜೆ ಸುರಿದ ಮಳೆಗೆ ಬೆಂಗಳೂರಿನ ವೀರಭದ್ರನಗರ ವೃತ್ತದಲ್ಲಿ ಮ್ಯಾನ್‌ಹೋಲ್‌ಗೆ ಸಿಲುಕಿದ ಗೂಡ್ಸ್ ವಾಹನವನ್ನು ತಳ್ಳುತ್ತಿದ್ದ ಪೊಲೀಸ್‌ ಸಿಬ್ಬಂದಿ ಹಾಗೂ ಜನರು –ಪ್ರಜಾವಾಣಿ ಚಿತ್ರ / ಇರ್ಷಾದ್‌ ಮಹಮ್ಮದ್‌   
ಮಂಗಳವಾರ ಸಂಜೆ ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ಸುರಿದ ಮಳೆಯಲ್ಲಿ ಸಂಚರಿಸಿದ ವಾಹನಗಳು
ಮಂಗಳವಾರ ಸಂಜೆ ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ಸುರಿದ ಮಳೆಯಲ್ಲಿ ಸಂಚರಿಸಿದ ವಾಹನಗಳು
ಮಂಗಳವಾರ ಸಂಜೆ ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ಸುರಿದ ಮಳೆಯಲ್ಲಿ ಸಂಚರಿಸಿದ ವಾಹನಗಳು
ಮಂಗಳವಾರ ಸಂಜೆ ಸುರಿದ ಮಳೆಗೆ ಬೆಂಗಳೂರಿನ ವೀರಭದ್ರನಗರ ವೃತ್ತದಲ್ಲಿ ಮ್ಯಾನ್‌ಹೋಲ್‌ಗೆ ಸಿಲುಕಿದ ಗೂಡ್ಸ್ ವಾಹನವನ್ನು ತಳ್ಳುತ್ತಿದ್ದ ಪೊಲೀಸ್‌ ಸಿಬ್ಬಂದಿ ಹಾಗೂ ಜನರು
ಮಳೆಯಲ್ಲಿ ರಸ್ತೆ ದಾಟುತ್ತಿರುವ ಜನರು (ಚಿತ್ರ- ಬಿ.ಎಚ್.ಶಿವಕುಮಾರ್)
ಆರ್ ಆರ್ ನಗರದಲ್ಲಿ ಮೀನಾಕ್ಷಿ ಕಲ್ಯಾಣ ಮಂಟಪದೊಳಗೆ ನೀರು ನುಗ್ಗಿರುವುದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.