ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಯ್ಕೆಯಾದವರ ತಾತ್ಕಾಲಿಕ ಅರ್ಹತಾ ಪಟ್ಟಿಯನ್ನು ಕರ್ನಾಟಕ ಪರೀಕ್ಷಾಪ್ರಾಧಿಕಾರ(ಕೆಇಎ) ಗುರುವಾರ ರಾತ್ರಿ ಪ್ರಕಟಿಸಿದೆ.
ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯುಮಾರ್ಚ್ 12ರಿಂದ 16ರವರೆಗೆ 26 ವಿವಿಧ ವಿಷಯಗಳಿಗೆ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.