ಬೆಂಗಳೂರು: ಕರ್ನಾಟಕ ರಿಯಲ್‌ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ಕೆ-ರೇರಾ) ಅಧ್ಯಕ್ಷರಾಗಿ ನಿವೃತ್ತ ಐಪಿಎಸ್ ಅಧಿಕಾರಿ ಎಚ್.ಸಿ. ಕಿಶೋರ್ ಚಂದ್ರ ಸೋಮವಾರ ಅಧಿಕಾರ ಸ್ವೀಕರಿಸಿದರು.
ಪ್ರಾಧಿಕಾರದ ಸದಸ್ಯರಾಗಿ ನಿವೃತ್ತ ಐಪಿಎಸ್ ಅಧಿಕಾರಿ ನೀಲಮಣಿ ಎನ್. ರಾಜು ಅವರೂ ಪದಗ್ರಹಣ ಮಾಡಿದರು. ಅಧ್ಯಕ್ಷರಾಗಿದ್ದ ಎಂ.ಆರ್. ಕಾಂಬಳೆ, ಸದಸ್ಯ ಅದೋನಿ ಸೈಯದ್ ಸಲೀಂ ನಿವೃತ್ತಿಯಿಂದ ಈ ಸ್ಥಾನಗಳು ತೆರವಾಗಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.