ಬೆಂಗಳೂರು: ಕೆಪಿಸಿಸಿ ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷ ರನ್ನಾಗಿ ಐಶ್ವರ್ಯಾ ಮಹದೇವ್ ಅವರನ್ನು ನೇಮಿಸಲಾಗಿದೆ.
ಐಶ್ವರ್ಯಾ ಅವರನ್ನು ತಕ್ಷಣದಿಂದ ಜಾರಿ ಬರುವಂತೆ ನೇಮಿಸಿದ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಲ್ ಅವರು ಭಾನುವಾರ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಐಶ್ವರ್ಯಾ ಅವರು ಸದ್ಯ ಕೆಪಿಸಿಸಿ ಮಾಧ್ಯಮ ವಿಭಾಗದ ಸಹ ಅಧ್ಯಕ್ಷರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.