ADVERTISEMENT

ಮ್ಯಾಚ್ ಫಿಕ್ಸಿಂಗ್: ಅಂತರರಾಷ್ಟ್ರೀಯ ಮಟ್ಟದ ಬುಕ್ಕಿ ಜತಿನ್ ಬಂಧನ, ತೀವ್ರ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 6 ಜನವರಿ 2020, 8:02 IST
Last Updated 6 ಜನವರಿ 2020, 8:02 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣದ ಆರೋಪಿ, ಅಂತರರಾಷ್ಟ್ರೀಯ ಮಟ್ಟದ ಬುಕ್ಕಿ ಜತಿನ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿ, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಬುಕ್ಕಿ ಜತಿನ್‌ನನ್ನುವಿಮಾನ ನಿಲ್ದಾಣದಲ್ಲಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದರು. ತಲೆಮರೆಸಿಕೊಂಡಿದ್ದ ಜತಿನ್ ಬಂಧನಕ್ಕೆ ಲುಕ್ ಔಟ್ ನೋಟಿಸ್ ಹೊರಡಿಸಲಾಗಿತ್ತು.

ಈಗಾಗಲೇ ಜಾಮೀನು ಪಡೆದುಕೊಂಡಿರುವ ಜತಿನ್‌ನನ್ನುಪೊಲೀಸರು ಸೋಮವಾರ ವಿಚಾರಣೆ ನಡೆಸಿದ್ದರು. ಮಂಗಳವಾರ ಮತ್ತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.