ಬೆಂಗಳೂರು: ಆಗಸ್ಟ್ 24ರಂದು ನಡೆದ ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆಗೆ ಹಾಜರಾದ ಅಂಧ ಅಭ್ಯರ್ಥಿಗಳ ಸಂಖ್ಯೆಯ ಬಗ್ಗೆ ವಿವರ ಒದಗಿಸುವಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ(ಕೆಪಿಎಸ್‌ಸಿ) ಹೈಕೋರ್ಟ್ ನಿರ್ದೇಶನ ನೀಡಿದೆ.
ನ್ಯಾಷನಲ್ ಫೆಡರೇಷನ್ ಆಫ್ ದಿ ಬ್ಲೈಂಡ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನುಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.