ADVERTISEMENT

ಬೆಂಗಳೂರಿನ ಕೆಲವೆಡೆ ಇಂದು ವಿದ್ಯುತ್ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 30 ಜನವರಿ 2026, 1:39 IST
Last Updated 30 ಜನವರಿ 2026, 1:39 IST
ವಿದ್ಯುತ್ ವ್ಯತ್ಯಯ
ವಿದ್ಯುತ್ ವ್ಯತ್ಯಯ   

ಬೆಂಗಳೂರು: ಕೆಪಿಟಿಸಿಎಲ್ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಂಡಿರುವ ಕಾರಣ ಕೆಂಗೇರಿ ವಿಭಾಗದ ಸೋಮನಹಳ್ಳಿ ಉಪಕೇಂದ್ರ ವ್ಯಾಪ್ತಿಯಲ್ಲಿ ಜನವರಿ 30ರಂದು ಬೆಳಿಗ್ಗೆ 9 ರಿಂದ ಸಂಜೆ 6ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಬೋಲಾರೆ, ವೇದವಿಜ್ಞಾನ, ಕಗ್ಗಲಿಪುರ, ಅವಸರಾಳ, ಕಂಕಾರ್ಡ್, ಸೋಮನಹಳ್ಳಿ,  ಹಾರೋಹಳ್ಳಿ,  ಶಾಂತಿಧಾಮ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT