ADVERTISEMENT

ಬೆಂಗಳೂರಿನಲ್ಲಿ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಸಂಚಾರಿ ಸ್ಯಾನಿಟೈಸರ್‌

ವಿಡಿಯೊ ಸುದ್ದಿ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2020, 9:09 IST
Last Updated 11 ಏಪ್ರಿಲ್ 2020, 9:09 IST
   

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ಸಿದ್ಧ‍ಪಡಿಸಿದ ಸಂಚಾರಿ ಸ್ಯಾನಿಟೈಸರ್‌ಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಚಾಲನೆ ನೀಡಿದರು.

ಕೆಎಸ್‌ಆರ್‌ಟಿಸಿ ಸ್ಕ್ರಾಪ್ ಬಸ್ಸನ್ನು ₹ 20 ಸಾವಿರ ವೆಚ್ಚದಲ್ಲಿ ಸಂಚಾರಿ ಸ್ಯಾನಿಟೈಸರ್ ಆಗಿ ಪರಿವರ್ತಿಸಲಾಗಿದೆ.

ಅಗತ್ಯ ಸೇವೆಗಳನ್ನು ಒದಗಿಸುವ ವೈದ್ಯಕೀಯ, ಅರೆವೈದ್ಯಕೀಯ, ಪೊಲೀಸ್, ಪೌರಕಾರ್ಮಿಕರಿಗಾಗಿ ಈ ಸಂಚಾರಿ ಸ್ಯಾನಿಟೈಸರ್ ಕಾರ್ಯನಿರ್ವಹಿಸಲಿದೆ. ಬೆಂಗಳೂರು ನಗರದಾದ್ಯಂತ ಈ ಬಸ್ ಸಂಚರಿಸಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.