ADVERTISEMENT

ದಸರಾ, ದೀಪಾವಳಿಗೆ ಸಾವಿರ ವಿಶೇಷ ಬಸ್

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2021, 17:37 IST
Last Updated 22 ಸೆಪ್ಟೆಂಬರ್ 2021, 17:37 IST

ಬೆಂಗಳೂರು: ದಸರಾ ಹಾಗೂ ದೀಪಾವಳಿ ಪ್ರಯುಕ್ತ ಕೆಎಸ್‌ಆರ್‌ಟಿಸಿ ಹೆಚ್ಚುವರಿಯಾಗಿ 1 ಸಾವಿರ ವಿಶೇಷ ಬಸ್‌ಗಳ ಕಾರ್ಯಾಚರಣೆಗೆ ವ್ಯವಸ್ಥೆ ಮಾಡಿದೆ.

ದಸರಾ ಹಬ್ಬಕ್ಕೆ ಅ.13ರಿಂದ 21ರವರೆಗೆ ಮತ್ತು ದೀಪಾವಳಿ ಹಬ್ಬಕ್ಕೆ ಅ.29ರಿಂದ ನ.7ರವರೆಗೆ ವಿಶೇಷ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT