
ಪ್ರಜಾವಾಣಿ ವಾರ್ತೆ
ಕೆ.ವಿ.ನಾಗರಾಜ್
ಕೆ.ಆರ್.ಪುರ: ಬೆಂಗಳೂರು ನಗರ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಗೆ (ದಿಶಾ) ಮಹದೇವಪುರ ಕ್ಷೇತ್ರದಿಂದ ಕಿತ್ತಗನೂರಿನ ಕೆ.ವಿ.ನಾಗರಾಜ್ ಅವರು ನಾಮ ನಿರ್ದೇಶನಗೊಂಡಿದ್ದಾರೆ.
ಕೇಂದ್ರ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ರಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.