ವಾಯುವಿಹಾರಿಗಳ ನೆಚ್ಚಿನ ತಾಣ ಲಾಲ್‌ಬಾಗ್ ಈ ಬಾರಿ ಫಲಪುಷ್ಪ ಪ್ರದರ್ಶನಕ್ಕೆ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಬಣ್ಣ ಬಣ್ಣದ ತರಹೇವಾರಿ ಹೂವುಗಳು ಜನರನ್ನು ಸೆಳೆಯುತ್ತಿವೆ. ಮತ್ತೊಂದೆಡೆ, ಸ್ವಾತಂತ್ರ್ಯೋತ್ಸವದ ಅಂಗವಾಗಿ ಡಾ.ರಾಜ್, ಪುನೀತ್ ಪರಿಕಲ್ಪನೆ ಆಧಾರಿತ ಫಲಪುಷ್ಪ ಪ್ರದರ್ಶನವನ್ನು ಜನ ಕಣ್ತುಂಬಿಕೊಳ್ಳುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.