ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ 218ನೇ ಫಲಪುಷ್ಪ ಪ್ರದರ್ಶನ ಎಲ್ಲರನ್ನೂ ಆಕರ್ಷಿಸುತ್ತಿದೆ. ವಿದೇಶಿಗರೂ ಈ ಫಲ–ಪುಷ್ಪ ಪ್ರದರ್ಶನದ ಸೌಂದರ್ಯಕ್ಕೆ ಮಾರುಹೋಗಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ–ಸಂಗೊಳ್ಳಿ ರಾಯಣ್ಣ ವಿಷಯ ಆಧಾರಿತ ಈ ಪ್ರದರ್ಶನ ಆಗಸ್ಟ್ 18ರವರೆಗೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.