ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ
ಬೆಂಗಳೂರು: ತೋಟಗಾರಿಕೆ ಇಲಾಖೆಯಿಂದ ಲಾಲ್‌ಬಾಗ್‌ನಲ್ಲಿ ಜ.16ರಿಂದ 27ರ ವರೆಗೆ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದ್ದು, ಲಾಲ್‌ಬಾಗ್ ಸುತ್ತಮುತ್ತಲ ರಸ್ತೆಗಳ ಬದಿಯಲ್ಲಿ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ. ಅಲ್ಲದೇ ವಾಹನ ನಿಲುಗಡೆಗೆ ಕೆಲವು ಸ್ಥಳಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.
ಎಂ.ಎಚ್.ಮರಿಗೌಡ ರಸ್ತೆ, ಆಲ್ ಅಮೀನ್ ಕಾಲೇಜ್ ಆವರಣದಲ್ಲಿ ದ್ವಿಚಕ್ರ ವಾಹನಗಳು
ಕೆ.ಎಚ್.ರಸ್ತೆ, ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನಗಳು
ಮರಿಗೌಡ ರಸ್ತೆ– ಹಾಪ್‌ಕಾಮ್ಸ್‌ನಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳು
ಜೆ.ಸಿ.ರಸ್ತೆಯ ಬಿಬಿಎಂಪಿ ಪಾರ್ಕಿಂಗ್ ಸ್ಥಳದಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳು
ಮರಿಗೌಡ ರಸ್ತೆ, ಲಾಲ್‌ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್‌ವರೆಗೆ ರಸ್ತೆಯ ಎರಡೂ ಬದಿ
ಕೆ.ಎಚ್.ರಸ್ತೆ, ಕೆ.ಎಚ್.ವೃತ್ತದಿಂದ ಶಾಂತಿನಗರ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿ
ಲಾಲ್‌ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ಬಾಗ್ ಮುಖ್ಯದ್ವಾರದವರೆಗೆ
ಸಿದ್ದಯ್ಯ ರಸ್ತೆ, ಊರ್ವಶಿ ಚಿತ್ರಮಂದಿರದ ಜಂಕ್ಷನ್‌ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್‌ವರೆಗೆ
ಲಾಲ್‌ಬಾಗ್ ವೆಸ್ಟ್‌ಗೇಟ್‌ನಿಂದ ಆರ್.ವಿ.ಟೀಚರ್ಸ್ ಕಾಲೇಜುವರೆಗೆ
ಅರ್‌ವಿ ಟೇಚರ್ಸ್ ಕಾಲೇಜ್‌ನಿಂದ ಅಶೋಕ ಪಿಲ್ಲರ್‌ವರೆಗೆ
ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್‌ವರೆಗೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.