ADVERTISEMENT

Photos: ಬೆಂಗಳೂರಿನಲ್ಲಿ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ

ಬೆಂಗಳೂರು ನಗರದ ಹಲವೆಡೆ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ‌ಜನಜೀವನ ಅಸ್ತವ್ಯಸ್ತಗೊಂಡಿದೆ. ಹೆಣ್ಣೂರು ಮುಖ್ಯ ರಸ್ತೆಯ ವಡ್ಡರಪಾಳ್ಯದ ಶ್ರೀ ಸಾಯಿ ಲೇಔಟ್‌ನಲ್ಲಿ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. –ಪ್ರಜಾವಾಣಿ ಚಿತ್ರಗಳು/ ಎಸ್‌.ಕೆ.ದಿನೇಶ್‌ಇದನ್ನೂ ಓದಿ...10 ದಿನಗಳಲ್ಲಿ 189 ಮಿ.ಮೀ ಮಳೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2020, 3:17 IST
Last Updated 11 ಸೆಪ್ಟೆಂಬರ್ 2020, 3:17 IST
   

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.