ADVERTISEMENT

ಕಮಿಷನರ್ ಭೇಟಿಯಾದ ಶಾಸಕ ಅಖಂಡ ಶ್ರೀನಿವಾಸಮೂರ್ತಿ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2020, 21:17 IST
Last Updated 26 ಆಗಸ್ಟ್ 2020, 21:17 IST
ಶಾಸಕ ಅಖಂಡ ಶ್ರೀನಿವಾಸಮೂರ್ತಿ
ಶಾಸಕ ಅಖಂಡ ಶ್ರೀನಿವಾಸಮೂರ್ತಿ   

ಬೆಂಗಳೂರು: ಡಿ.ಜೆ.ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆ ಪ್ರಕರಣದ ತನಿಖೆಯ ಮಾಹಿತಿ ಪಡೆಯುವ ಸಲುವಾಗಿ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರನ್ನು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಬುಧವಾರ ಭೇಟಿ ಮಾಡಿದರು.

ಬಳಿಕ ಮಾತನಾಡಿ,' ಪ್ರಕರಣದ ತನಿಖೆ ಯಾವ ಹಂತದಲ್ಲಿದೆ ಎಂದು ಕಮಿಷನರ್ ಬಳಿ ಕೇಳಿದ್ದೇನೆ. ಗಲಭೆಯಲ್ಲಿ ನನ್ನ ಮನೆ ಸುಟ್ಟಿದ್ದು, ಈ ವಿಚಾರವಾಗಿ ಬಹಳ ನೋವಿದೆ. ದೇವರ ಮೇಲೆ ನಂಬಿಕೆ ಇಟ್ಟಿದ್ದೇನೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT