ADVERTISEMENT

ನೋಡಿ: ಲಾಕ್‌ಡೌನ್ ಸಡಿಲಗೊಂಡರೂ ಸಣ್ಣ ಕೈಗಾರಿಕೆಗಳ ಕಾರ್ಯಾರಂಭಕ್ಕೆ ಹೊಸ ಹೊಸ ಸವಾಲು

​ಪ್ರಜಾವಾಣಿ ವಾರ್ತೆ
Published 21 ಜೂನ್ 2021, 1:05 IST
Last Updated 21 ಜೂನ್ 2021, 1:05 IST

ದಕ್ಷಿಣ ಏಷ್ಯಾದಲ್ಲಿನ ಅತೀ ದೊಡ್ಡ ಕೈಗಾರಿಕಾ ಪ್ರದೇಶಗಳಲ್ಲಿ ಪೀಣ್ಯ ಕೈಗಾರಿಕಾ ಪ್ರದೇಶವೋ ಒಂದು. ಇದನ್ನೂ ಒಳಗೊಂಡಂತೆ ಬೆಂಗಳೂರು ಸಣ್ಣ ಮತ್ತು ಅತೀ ಸಣ್ಣ ಕೈಗಾರಿಕೆಗಳ ಹಬ್ ಎಂದೇ ಕರೆಸಿಕೊಳ್ಳುತ್ತದೆ. ಆಟೊಮೊಬೈಲ್ ಬಿಡಿಭಾಗ, ಪೌಡರ್ ಕೋಟಿಂಗ್, ಫ್ಯಾಬ್ರಿಕೇಷನ್, ಪ್ಯಾಕೇಜಿಂಗ್ ಇಂಡಸ್ಟ್ರಿ, ಎಲೆಕ್ಟ್ರೊ ಪ್ಲೇಟಿಂಗ್, ಮಷಿನ್ ಟೂಲ್ ಕಾಂಪೊನೆಂಟ್ ತಯಾರಿಕೆಯಲ್ಲಿ ಸಣ್ಣ ಸಣ್ಣ ಕೈಗಾರಿಕೆಗಳು ಕೊಡುಗೆ ನೀಡುತ್ತಿವೆ. ಎಲ್ಲವೂ ಸರಾಗವಾಗಿ ನಡೆಯುತ್ತಿದೆ ಎನ್ನುವಷ್ಟರಲ್ಲಿ ಆರ್ಥಿಕ ಹಿಂಜರಿತದಿಂದ ಕೈಗಾರಿಕೆಗಳಿಗೆ ಕೆಲಸ ಇಲ್ಲದಂತಾಗಿತ್ತು. ಮುಂದೇನು?

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT