ADVERTISEMENT

ಲೋಕಸಭಾ ಚುನಾವಣೆ: ಪಿಎಸ್ಐ ಪರೀಕ್ಷೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2024, 8:14 IST
Last Updated 21 ಮಾರ್ಚ್ 2024, 8:14 IST
   

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 8ರಂದು ನಡೆಸಲು ನಿಗದಿಯಾಗಿದ್ದ ಪಿಎಸ್ಐ ಲಿಖಿತ ಪರೀಕ್ಷೆಯನ್ನು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.

ಪರಿಷ್ಕೃತ ದಿನಾಂಕವನ್ನು ಚುನಾವಣೆ ಮುಗಿದ ಬಳಿಕ ಪ್ರಕಟಿಸಲಾಗುವುದು ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT