ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ ಅವರಿಗೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆಯುಕ್ತರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.
ಬಿಡಿಎ ಆಯುಕ್ತ ಎನ್.ಜಯರಾಮ್ ಅವರು ಶನಿವಾರ (ಮೇ 31) ವಯೋನಿವೃತ್ತಿಯಾಗಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.