ಬೆಂಗಳೂರು:ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ರಾಜ್ಯ ಸಚಿವರ ದರ್ಜೆಯ ಸ್ಥಾನಮಾನ ನೀಡಿ ಸರ್ಕಾರ ಆದೇಶಿಸಿದೆ.
ಹೆಗ್ಡೆ ಅವರನ್ನು ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಫೆಬ್ರುವರಿ 2 ರಂದು ನೇಮಕ ಮಾಡಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.