ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಮತ್ತು ಬೋಧಕರಿಗಾಗಿ ವಿಶೇಷ ಅನ್ವೇಷಣೆ ಮತ್ತುನವೋದ್ಯಮ (ಸ್ಟಾರ್ಟ್‌ಅಪ್) ನೀತಿಯುನ್ನುಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಪ್ರಕಟಿಸಿದೆ.
ಈ ವರ್ಷದಿಂದ ಉನ್ನತ ಶಿಕ್ಷಣ ಸಂಸ್ಥೆಗಳು ತಮ್ಮ ಬಜೆಟ್‌ನ ಶೇ 1ರಷ್ಟು ಮೊತ್ತವನ್ನು ಅನ್ವೇಷಣೆ ಮತ್ತು ನವೋದ್ಯಮ ಚಟುವಟಿಕೆಗಳಿಗಾಗಿ ಮೀಸಲಿಡಬೇಕು ಎಂದು ಸೂಚನೆ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.