ADVERTISEMENT

‘ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ, ವೈದ್ಯರು ಎಚ್ಚರದಿಂದಿರಲಿ’

​ಪ್ರಜಾವಾಣಿ ವಾರ್ತೆ
Published 22 ಜುಲೈ 2019, 19:36 IST
Last Updated 22 ಜುಲೈ 2019, 19:36 IST

ಬೆಂಗಳೂರು: ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಬಂದವರನ್ನು ಶಾಶ್ವತ ಅಂಧಕಾರಕ್ಕೆ ತಳ್ಳಿರುವನಗರದ ಮಿಂಟೊ ಕಣ್ಣಿನ ಆಸ್ಪತ್ರೆಯ ಎಡವಟ್ಟು ಕುರಿತು ‘ಪ್ರಜಾವಾಣಿ’ ಸೋಮವಾರದ (ಜುಲೈ 22) ‘ನಮ್ಮ ನಗರ ನಮ್ಮ ಧ್ವನಿ’ ಸಂಚಿಕೆಯಲ್ಲಿ ಪ್ರಕಟವಾದ ವಿಸ್ತೃತ ವರದಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮಿಂಟೊ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.