ADVERTISEMENT

ಮುನಿರತ್ನಗೆ ಅನ್ಯಾಯ ಆಗಲ್ಲ: ಆರ್.ಅಶೋಕ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2020, 20:20 IST
Last Updated 6 ಅಕ್ಟೋಬರ್ 2020, 20:20 IST
ಆರ್.ಅಶೋಕ
ಆರ್.ಅಶೋಕ   

ಬೆಂಗಳೂರು: ‘ಅನರ್ಹ ಶಾಸಕ ಮುನಿರತ್ನ ಅವರಿಗೆ ಅನ್ಯಾಯ ಆಗುವುದಿಲ್ಲ. ಅವರಿಗೆ ಟಿಕೆಟ್‌ ನೀಡುವ ಬಗ್ಗೆ ಪಕ್ಷದ ವರಿಷ್ಠರು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ’ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಬೇರೆ ಪಕ್ಷಗಳಿಂದ ಬಂದವರ ಸಹಕಾರ ಇದೆ. ಈ ರೀತಿ ಬಂದವರಿಗೆ ಅನ್ಯಾಯವಾಗುವುದಿಲ್ಲ’ ಎಂದು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT