ADVERTISEMENT

ಪ್ರಧಾನಿ ಮೋದಿಯವರಿಗೆ ಸಿದ್ಧವಾಯ್ತು ಪೇಟ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2022, 19:46 IST
Last Updated 5 ನವೆಂಬರ್ 2022, 19:46 IST
   

ಬೆಂಗಳೂರು: ಇದೇ 11 ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಪ್ರತಿಮೆ ಅನಾವರಣಕ್ಕೆ ಆಗಮಿಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಹಾಕಲು ಮೈಸೂರು ಮಹಾರಾಜರು ಹಾಕಿಕೊಳ್ಳುತ್ತಿದ್ದ ಮಾದರಿಯ ಪೇಟವನ್ನು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯವರಿಗೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.