ADVERTISEMENT

ನಗರದಲ್ಲಿ ಇಂದು: ಜಿಎಸ್‌ಬಿ ಮಹಿಳಾ ಭಜನಾ ಮಂಡಳಿ ಕಾಶಿಮಠ, ಉಪನ್ಯಾಸ

​ಪ್ರಜಾವಾಣಿ ವಾರ್ತೆ
Published 23 ಜುಲೈ 2024, 10:48 IST
Last Updated 23 ಜುಲೈ 2024, 10:48 IST
   

ರಾಜ್ಯಮಟ್ಟದ ಉತ್ತಮ ಶಿಕ್ಷಕರ ಅಭಿನಂದನಾ ಸಮಾರಂಭ: ಉದ್ಘಾಟನೆ: ಮಧು ಬಂಗಾರಪ್ಪ, ಅಧ್ಯಕ್ಷತೆ: ಪಿ.ಜಿ.ಆರ್. ಸಿಂಧ್ಯ, ಅತಿಥಿಗಳು: ಎಚ್.ಎಂ. ರೇವಣ್ಣ, ಸಿ.ಎಸ್. ಷಡಕ್ಷರಿ, ಪ್ರಸನ್ನಕುಮಾರ್, ಕೆ.ಬಿ. ಲಿಂಗರಾಜಪ್ಪ, ಹನುಮಂತರಾಯ ಡಿ., ಆಯೋಜನೆ: ರಾಜ್ಯ ಮತ್ತು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕರ ಕೇಂದ್ರ ಸಂಘ, ಸ್ಥಳ: ಭಾರತ್ ಸ್ಕೌಟ್ಸ್‌ ಮತ್ತು ಗೈಡ್ಸ್‌ ಕಚೇರಿ ಆವರಣ, ಅರಮನೆ ರಸ್ತೆ, ಬೆಳಿಗ್ಗೆ 10

ಭಜನೆ: ಜಿಎಸ್‌ಬಿ ಮಹಿಳಾ ಭಜನಾ ಮಂಡಳಿ ಕಾಶಿಮಠ, ಉಪನ್ಯಾಸ: ಅಂಬರೀಶಾಚಾರ್ಯ, ಆಯೋಜನೆ: ತಿರುಮಲ ತಿರುಪತಿ ದೇವಸ್ಥಾನಗಳು, ಹಿಂದೂ ಧರ್ಮ ಪ್ರಚಾರ ಪರಿಷತ್, ಸ್ಥಳ: ಕಾಶಿಮಠ, ಮಲ್ಲೇಶ್ವರ, ಸಂಜೆ 6ರಿಂದ

‘ಏಕಲವ್ಯ’ ಪೌರಾಣಿಕ ನಾಟಕ ಪ್ರದರ್ಶನ: ರಚನೆ: ಕುವೆಂಪು, ನಿರ್ದೇಶನ: ಶಾಂತಕುಮಾರ್, ಅತಿಥಿಗಳು: ಶ್ರೀನಾಥ್, ರಾಮಚಂದ್ರ, ಅರ್ಚನ, ರಘು, ಆಯೋಜನೆ: ಪ್ರೇರಣ ಸಾಂಸ್ಕೃತಿಕ ಟ್ರಸ್ಟ್, ಸ್ಥಳ: ಲಾಸ್ಯರಂಜಿನಿ ಕಲಾಕ್ಷೇತ್ರ, ಲಿಂಗರಾಜಪುರ, ಸಂಜೆ 6.30

ADVERTISEMENT

***

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ)ಕಳುಹಿಸಿ.

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.