ADVERTISEMENT

ನಗರದಲ್ಲಿ ಇಂದು: ಭಾರತ ರತ್ನ ಬಿ.ಆರ್. ಅಂಬೇಡ್ಕರ್ ಹಾಗೂ ಪೌರ ಕಾರ್ಮಿಕರ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2025, 23:06 IST
Last Updated 16 ಏಪ್ರಿಲ್ 2025, 23:06 IST
<div class="paragraphs"><p>ನಗರದಲ್ಲಿ ಇಂದು</p></div>

ನಗರದಲ್ಲಿ ಇಂದು

   

ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ: ಅತಿಥಿಗಳು: ರಾಮಲಿಂಗಾರೆಡ್ಡಿ, ನಾಗೇಶ್ವರರಾವ್, ಕೃಷ್ಣ ಬೈರೇಗೌಡ, ಉದ್ಘಾಟನೆ: ಎಂ.ಎಸ್. ಮೀನಾ, ಎಂ.ಎಲ್. ಭಂಡಾರಿ, ಸೌಮ್ಯಾ ರೆಡ್ಡಿ, ಆಯೋಜನೆ: ಅಖಿಲ ಭಾರತ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಕಾರ್ಮಿಕ ಕಲ್ಯಾಣ ಸಂಘಗಳ ಒಕ್ಕೂಟ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಳಿಗ್ಗೆ 10.30ರಿಂದ

ಭಾರತ ರತ್ನ ಡಾ: ಬಿ.ಆರ್. ಅಂಬೇಡ್ಕರ್ ಹಾಗೂ ಪೌರ ಕಾರ್ಮಿಕರ ದಿನಾಚರಣೆ: ಆಯೋಜನೆ: ಬಿಬಿಎಂಪಿ, ಸ್ಥಳ: ಡಾ.ರಾಜ್‌ಕುಮಾರ್ ಗಾಜಿನ ಮನೆ, ಬಿಬಿಎಂಪಿ ಕೇಂದ್ರ ಕಚೇರಿ, ಬೆಳಿಗ್ಗೆ 11.30

ADVERTISEMENT

‘ಅನುಭವ ಮಂಟಪ-ಬಸವಾದಿ ಶರಣರ ವೈಭವ’ ರಥಕ್ಕೆ ಚಾಲನೆ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಶಿವರಾಜ ತಂಗಡಗಿ, ಆಯೋಜನೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸ್ಥಳ: ವಿಧಾನಸೌಧದ ಮುಂಭಾಗ, ಮಧ್ಯಾಹ್ನ 3.30

87ನೇ ಶ್ರೀ ರಾಮನವಮಿ ಸಂಗೀತೋತ್ಸವ: ಮೈತ್ರಿ ಎ. ಮತ್ತು ತಂಡ, ವಿಶೇಷ ಹಿಂದೂಸ್ತಾನಿ ಸಂಗೀತ ಕಛೇರಿ: ಪ್ರವೀಣ್ ಗೋಡ್ಖಿಂಡಿ, ಶಡಜ್ ಗೋಡ್ಖಿಂಡಿ, ಇಶಾನ್ ಘೋಶ್,‌ ಆಯೋಜನೆ: ಶ್ರೀರಾಮಸೇವಾ ಮಂಡಳಿ ರಾಮನವಮಿ ಸೆಲೆಬ್ರೇಷನ್‌ ಟ್ರಸ್ಟ್‌, ಸ್ಥಳ: ಕೋಟೆ ಪ್ರೌಢಶಾಲೆ ಆವರಣ, ಚಾಮರಾಜಪೇಟೆ, ಸಂಜೆ 5

ವಾದ್ಯ ವೈಭವ–2025: ನಾಗಸ್ವರ ವಾದನ: ಬೆಂಗಳೂರು ಬಿ.ಎಸ್. ರಮೇಶ್ ಬಾಬು, ಬಾಗೇಪಲ್ಲಿ ಬಿ. ಶ್ರೀನಾಥ್, ಡೋಲು: ಬಿ.ಆರ್. ವೆಂಕಟೇಶ್, ಎಂ. ಮುರುಗೇಶ್, ಮ್ಯಾಂಡೋಲಿನ್: ವಿಷ್ಣು ವೆಂಕಟೇಶ್, ಪಿಟೀಲು: ಎಂ.ಎಸ್. ಗೋವಿಂದಸ್ವಾಮಿ, ಮೃದಂಗ: ಫಣೀಂದ್ರ ಭಾಸ್ಕರ್, ಘಟ: ಎನ್.ಎಸ್. ಕೃಷ್ಣಪ್ರಸಾದ್, ಆಯೋಜನೆ ಮತ್ತು ಸ್ಥಳ: ಬೆಂಗಳೂರು ಗಾಯನ ಸಮಾಜ, ಸಂಜೆ 5.30ರಿಂದ

ಹರಿದಾಸ ಮಂಜರಿ: ಗಾಯನ: ಮಾನಸಾ ಜಯರಾಜ್ ಕುಲಕರ್ಣಿ, ಕೀ–ಬೋರ್ಡ್‌: ಟಿ.ಎಸ್. ರಮೇಶ್, ತಬಲಾ: ಸರ್ವೋತ್ತಮ, ಆಯೋಜನೆ ಮತ್ತು ಸ್ಥಳ: ರಾಘವೇಂದ್ರ ಸ್ವಾಮಿ ಮಠ, 11ನೇ ಮುಖ್ಯರಸ್ತೆ, ಐದನೇ ಬಡಾವಣೆ, ಜಯನಗರ, ಸಂಜೆ 5.30

‘ಸಂವಿಧಾನದ ಆಶಯ ಉಳಿಸುವಲ್ಲಿ ಯುವಜನರ–ಮಹಿಳೆಯರ ಪಾತ್ರ’ ಉಪನ್ಯಾಸ: ಮಂಜುಳಾ ಪಾವಗಡ, ಅತಿಥಿ: ಎಂ.ಸಿ. ನರೇಂದ್ರ, ಅಧ್ಯಕ್ಷತೆ: ಜಗದೀಶ ರೆಡ್ಡಿ, ಆಯೋಜನೆ ಮತ್ತು ಸ್ಥಳ: ಕನ್ನಡ ಯುವಜನ ಸಂಘದ ಸಭಾಂಗಣ, ಹೊಂಬೇಗೌಡನಗರ, ಸಂಜೆ 6.30

ಹರಿನಾಮ ಸಂಕೀರ್ತನೆ: ಗಾಯನ: ಅಹಿಕಾ ನಾಗದೀಪ್, ಪಿಟೀಲು: ಸೀತಾರಾಮ್, ಮೃದಂಗ: ಪ್ರಣವ್, ಆಯೋಜನೆ: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್, ಸ್ಥಳ: ರಾಘವೇಂದ್ರ ಸ್ವಾಮಿ ಮಠ, 11ನೇ ಮುಖ್ಯರಸ್ತೆ, ಪ್ರಕಾಶನಗರ, ಸಂಜೆ 7

ಹರಿದಾಸ ವೈಭವ: ನಂದಿತಾ ಉಪಾಧ್ಯಾಯ, ಹಾರ್ಮೋನಿಯಂ: ಸೃಷ್ಟಿ ದೇಸಾಯಿ, ತಬಲಾ: ಋತುಪರ್ಣ ದೇಸಾಯಿ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಪವಮಾನಪುರ ಬಡಾವಣೆ, ಬನಶಂಕರಿ ಆರನೇ ಹಂತ, ಸಂಜೆ 7

***

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.