ADVERTISEMENT

ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು

​ಪ್ರಜಾವಾಣಿ ವಾರ್ತೆ
Published 8 ಮೇ 2025, 20:53 IST
Last Updated 8 ಮೇ 2025, 20:53 IST
<div class="paragraphs"><p>ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು</p></div>

ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು

   

‘ಒರೇಟೋರಮ್ ಕಾನ್ಕ್ಲೇವ್–ಯುಎಲ್‌ಸಿ ಎಂಯುಎನ್ 4.0’: ಅತಿಥಿಗಳು: ಯು.ಟಿ. ಖಾದರ್, ಪ್ರಿಯಕೃಷ್ಣ, ಶೇಖ್ ಲತೀಫ್, ಅಧ್ಯಕ್ಷತೆ: ಎನ್. ದಶರಥ, ಆಯೋಜನೆ ಮತ್ತು ಸ್ಥಳ: ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ, ಬೆಳಿಗ್ಗೆ 9.30

ಬುದ್ಧ, ಬಸವಣ್ಣ, ಬಾಬು ಜಗಜೀವನರಾಮ್, ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆ: ಉದ್ಘಾಟನೆ: ಎನ್. ಚಲುವರಾಯಸ್ವಾಮಿ, ಅತಿಥಿಗಳು: ಕೆ.ಎಚ್. ಮುನಿಯಪ್ಪ, ಎಚ್.ಸಿ. ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಪಿ.ಎಂ. ನರೇಂದ್ರಸ್ವಾಮಿ, ಜೆ. ರವಿಶಂಕರ್, ವೈ.ಎಸ್. ಪಾಟೀಲ, ಮಹೇಶ ಬಿ. ಶಿರೂರ, ಜಿ.ಟಿ. ಪುತ್ರ, ಮಹಮ್ಮದ ಪರವೇಜ ಬಂಥನಾಳ, ಆಯೋಜನೆ: ಕೃಷಿ ಇಲಾಖೆ, ಕರ್ನಾಟಕ ರಾಜ್ಯ ಕೃಷಿ ಇಲಾಖೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಕ್ಷೇಮಾಭಿವೃದ್ಧಿ ಸಂಘ, ಕೃಷಿ ಪಧವೀಧರ ಅಧಿಕಾರಿಗಳ ಸಂಘ, ಕೃಷಿ ಆಯುಕ್ತರ ಕಚೇರಿ, ಸ್ಥಳ: ಸಂಗಮ ಸಭಾಂಗಣ, ಕೃಷಿ ಆಯುಕ್ತರ ಕಚೇರಿ, ಶೇಷಾದ್ರಿಪುರ ರಸ್ತೆ, ಬೆಳಿಗ್ಗೆ 10

ADVERTISEMENT

‘ಸರಳ ಕಾವೇರಿ’, ಮನೆ ಬಾಗಿಲಿಗೆ ‘ಸಂಚಾರಿ ಕಾವೇರಿ’ ಯೋಜನೆಗಳಿಗೆ ಚಾಲನೆ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಆಯೋಜನೆ: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಸ್ಥಳ: ಬೃಹತ್ ಮೆಟ್ಟಿಲುಗಳ ಮುಂಭಾಗ, ವಿಧಾನಸೌಧದ ಆವರಣ, ಬೆಳಿಗ್ಗೆ 10

ಪ್ಲಾಸ್ಟಿಕ್‌ಗೆ ಸಂಬಂಧಿಸಿದ ತಂತ್ರಜ್ಞಾನ ಪ್ರದರ್ಶನ: ಉದ್ಘಾಟನೆ: ಡಿ.ಕೆ. ಶಿವಕುಮಾರ್, ಅತಿಥಿಗಳು: ಎಂ.ಬಿ. ಪಾಟೀಲ, ತುಷಾರ್ ಪಾರಿಕ್, ಸೌಗತ ಚೌಧರಿ, ಬಿಲ್ಲ ಶುಕ್ಲಾ, ಎಚ್.ವಿ.ಎಸ್. ಕೃಷ್ಣ, ಜೇಕಬ್‌ ಕ್ರಾಸ್ತ, ಶಿವಕುಮಾರ್ ಆರ್., ಎಂ.ಜಿ. ರಾಜಗೋಪಾಲ್, ಸ್ಥಳ: ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರ (ಬಿಐಇಸಿ), ಬೆಳಿಗ್ಗೆ 11

ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ: ಅತಿಥಿಗಳು: ಎಂ. ಕೃಷ್ಣಮೂರ್ತಿ, ಎಸ್. ಮಾದೇಶ್ವರನ್, ಮಾವಳ್ಳಿ ಶಂಕರ್, ಅಧ್ಯಕ್ಷತೆ: ಬಿ.ಎಸ್. ದಯಾಸಾಗರ್, ಆಯೋಜನೆ ಮತ್ತು ಸ್ಥಳ: ಇಂಡಿಯನ್‌ ಸ್ಟ್ಯಾಟಿಸ್ಟಿಕಲ್‌ ಇನ್‌ಸ್ಟಿಟ್ಯೂಟ್‌ ಬೆಂಗಳೂರು ಸೆಂಟರ್, ಬೆಳಿಗ್ಗೆ 11.30

ಡಾ.ಎಂ. ಚಿದಾನಂದಮೂರ್ತಿ ದತ್ತಿ ‘ಕನ್ನಡ ಸಂಶೋಧನೆ ಮತ್ತು ಚಿದಾನಂದಮೂರ್ತಿ’ ಉಪನ್ಯಾಸ: ಡಿ.ಕೆ. ಚಿತ್ತಯ್ಯ ಪೂಜಾರ್, ಅಧ್ಯಕ್ಷತೆ: ಬೈರಮಂಗಲ ರಾಮೇಗೌಡ, ಆಯೋಜನೆ ಮತ್ತು ಸ್ಥಳ: ಬಿ.ಎಂ.ಶ್ರೀ ಪ್ರತಿಷ್ಠಾನ, ಎನ್.ಆರ್. ಕಾಲೊನಿ, ಸಂಜೆ 5

ಮನು ಬಳಿಗಾರ್ ಸ್ಥಾಪಿಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ದತ್ತಿ ಪ್ರಶಸ್ತಿ ಪ್ರದಾನ: ಉದ್ಘಾಟನೆ: ಎಸ್. ಷಡಕ್ಷರಿ, ಅಧ್ಯಕ್ಷತೆ: ಮಹೇಶ ಜೋಶಿ, ಉಪಸ್ಥಿತಿ: ಮನು ಬಳಿಗಾರ್, ಪ್ರಶಸ್ತಿ ಸ್ವೀಕರಿಸುವವರು: ಹಿ.ಶಿ. ರಾಮಚಂದ್ರೇಗೌಡ, ಬಿ.ಎನ್. ಸುಮಿತ್ರಾಬಾಯಿ, ಆಯೋಜನೆ ಮತ್ತು ಸ್ಥಳ: ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಸಂಜೆ 5

ಪ‍್ರೊ.ಜಿ.ಎಸ್. ಸಿದ್ಧಲಿಂಗಯ್ಯ ಸ್ಮರಣೆ: ಉದ್ಘಾಟನೆ: ಕೆ.ವಿ. ನಾಗರಾಜಮೂರ್ತಿ, ಉಪನ್ಯಾಸ: ರುದ್ರೇಶ್ ಅದರಂಗಿ, ಉಪಸ್ಥಿತಿ: ದಿಬ್ಬೂರು ಎಸ್. ಗಿರೀಶ್, ಪಿ. ವಿಜಯಕುಮಾರ, ಸುಧಾ ನಾಗರಾಜ, ಆಯೋಜನೆ: ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಸ್ಥಳ: ಜೆಎಸ್‌ಎಸ್‌ ಕಾಲೇಜಿನ ಸಭಾಂಘಣ, ಗೇಟ್‌ ಸಂಖ್ಯೆ 7, ಎಂಟನೇ ವಿಭಾಗ, ಜಯನಗರ, ಸಂಜೆ 5.30

***

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.