ADVERTISEMENT

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

​ಪ್ರಜಾವಾಣಿ ವಾರ್ತೆ
Published 28 ಜನವರಿ 2026, 23:44 IST
Last Updated 28 ಜನವರಿ 2026, 23:44 IST
<div class="paragraphs"><p>ನಗರದಲ್ಲಿ ಇಂದು</p></div>

ನಗರದಲ್ಲಿ ಇಂದು

   

54ನೇ ವಾರ್ಷಿಕೋತ್ಸವ: ಅಧ್ಯಕ್ಷತೆ: ಎನ್.ಆರ್. ಪಂಡಿತ್ ಆರಾಧ್ಯ, ಅತಿಥಿಗಳು: ಡಾ.ಆಂಜನಪ್ಪ ಟಿ.ಎಚ್., ವೂಡೇ ಪಿ. ಕೃಷ್ಣ, ಆಯೋಜನೆ ಹಾಗೂ ಸ್ಥಳ: ಶೇಷಾದ್ರಿಪುರಂ ಸ್ವಾಯತ್ತ ಪದವಿಪೂರ್ವ ಕಾಲೇಜು, ಶೇಷಾದ್ರಿಪುರ, ಬೆಳಿಗ್ಗೆ 9.30

ವಿವೇಕದೀಪ್ತಿ ಹಾಗೂ ದಕ್ಷಿಣಾಸ್ಯದರ್ಶಿನೀ ಉದ್ಘಾಟನಾ ಸಮಾರಂಭ: ಸಾನ್ನಿಧ್ಯ: ಶಂಕರಭಾರತಿ ಸ್ವಾಮೀಜಿ, ಬ್ರಹ್ಮಾನಂದಭಾರತಿ ಸ್ವಾಮೀಜಿ, ಆಯೋಜನೆ: ವೇದಾಂತ ಭಾರತಿ, ಸ್ಥಳ: ತ್ರಿಪುರವಾಸಿನಿ, ಅರಮನೆ ಮೈದಾನ, ಬೆಳಿಗ್ಗೆ 10

ADVERTISEMENT

ಸಾಧಕರಿಗೆ ‘ಕಲಾ ಸಾಮ್ರಾಟ್ ಸ್ಟಾರ್ ಅವಾರ್ಡ್ ಪ್ರಶಸ್ತಿ’ ಪ್ರದಾನ ಸಮಾರಂಭ: ಸಾನ್ನಿಧ್ಯ: ಸಿದ್ದರಾಜು ಸ್ವಾಮೀಜಿ, ಅಧ್ಯಕ್ಷತೆ: ಗೋಲ್ಡನ್ ಸುರೇಶ್, ಉದ್ಘಾಟನೆ: ಉಮಾಶ್ರೀ, ಆಯೋಜನೆ: ಓಂ ಶ್ರೀ ಸಾಯಿರಾಂ ಸಾಂಸ್ಕೃತಿಕ ಕಲಾ ವೇದಿಕೆ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ.ರಸ್ತೆ, ಮಧ್ಯಾಹ್ನ 2

ಗಣರಾಜ್ಯೋತ್ಸವ ಹಾಗೂ ಕೆ.ಸುಭಾಷ್ ಆಳ್ವ ಸ್ಮಾರಕ ದತ್ತಿನಿಧಿ ಸ್ಪರ್ಧೆಗಳು: ಅಧ್ಯಕ್ಷತೆ: ಮೋಹನ್‌ದೇವ್ ಆಳ್ವ, ಉದ್ಘಾಟನೆ: ಸಿ. ನಾಗರಾಜ್, ಅತಿಥಿ: ಗೊಲ್ಲಹಳ್ಳಿ ಶಿವಪ್ರಸಾದ್, ಆಯೋಜನೆ ಹಾಗೂ ಸ್ಥಳ: ಅಖಿಲ ಕರ್ನಾಟಕ ಮಕ್ಕಳ ಕೂಟ, ಕೋಟೆ, ಮಧ್ಯಾಹ್ನ 3

17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭ: ಉದ್ಘಾಟನೆ: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಬಸವರಾಜ ಹೊರಟ್ಟಿ, ಯು.ಟಿ. ಖಾದರ್, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಅತಿಥಿಗಳು: ಛಲವಾದಿ ನಾರಾಯಣಸ್ವಾಮಿ, ಆರ್. ಅಶೋಕ, ಸಾಧು ಕೋಕಿಲ, ವಿಶೇಷ ಅತಿಥಿ: ಪ್ರಕಾಶ್ ರಾಜ್, ರುಕ್ಮಿಣಿ ವಸಂತ್, ಉಪಸ್ಥಿತಿ: ನರಸಿಂಹಲು ಎಂ., ಆಯೋಜನೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಮಂಡಳಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಸ್ಥಳ: ವಿಧಾನಸೌಧದ ಮುಂಭಾಗ, ಪೂರ್ವದ್ವಾರದ ಮೆಟ್ಟಿಲು, ಸಂಜೆ 5

ದಾಸವಾಣಿ: ಸಹನಾ ವಾದಿರಾಜ್, ಪಿಟೀಲು: ಎಂ.ಎನ್. ಸತ್ಯನಾರಾಯಣ, ಮೃದಂಗ: ಶ್ರೀನಿವಾಸ್ ಅನಂತರಾಮಯ್ಯ, ಆಯೋಜನೆ ಹಾಗೂ ಸ್ಥಳ: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಜಯನಗರ 5ನೇ ಬಡಾವಣೆ, ಸಂಜೆ 5.15 

ಆರಾಧನಾ ಸಂಗೀತೋತ್ಸವ: ಗಾಯನ: ರಂಗನಾಥ ಶರ್ಮ, ವಯೋಲಿನ್: ಎಚ್.ಕೆ. ವೆಂಕಟರಾಮ್, ಮೃದಂಗ: ಆನೂರು ಅನಂತಕೃಷ್ಣ ಶರ್ಮ, ಘಟ: ರಂಗನಾಥ ಚಕ್ರವರ್ತಿ, ಆಯೋಜನೆ: ಬಿಟಿಎಂ ಕಲ್ಚರಲ್ ಅಕಾಡೆಮಿ, ಸ್ಥಳ: ಶ್ರೀರಮಣ ಮಹರ್ಷಿ ಅಕಾಡೆಮಿ ಫಾರ್ ದಿ ಬ್ಲೈಂಡ್, ಜೆ.ಪಿ. ನಗರ, ಸಂಜೆ 5.30

ಪಾವಗಡ ಪ್ರಕಾಶರಾವ್ ಅವರಿಂದ ಕವಿ ಲಕ್ಷ್ಮೀಶರ ‘ಜೈಮಿನಿ ಭಾರತ’ ಉಪನ್ಯಾಸ ಮಾಲಿಕೆ: ಅತಿಥಿ: ಭಾಸ್ಕರ್ ರಾವ್, ಆಯೋಜನೆ: ಡಾ.ಪಾವಗಡ ಪ್ರಕಾಶರಾಯರ ಅಮೃತ ಮಹೋತ್ಸವ ಸಮಿತಿ, ಸ್ಥಳ: ಪತ್ತಿ ಸಭಾಂಗಣ, ಶ್ರೀರಾಮಮಂದಿರ, ಎನ್.ಆರ್. ಕಾಲೊನಿ, ಸಂಜೆ 5.45

61ನೇ ನಾದಜ್ಯೋತಿ ಸಂಗೀತ ಸಂಭ್ರಮ: ವೀಣಾ–ವೇಣು: ಡಿ. ಬಾಲಕೃಷ್ಣ, ವಿ. ವಂಶೀಧರ್, ಮೃದಂಗ: ಎ.ರೇಣುಕ ಪ್ರಸಾದ್, ಘಟ: ಉತ್ತಮ್ ಎಸ್., ಆಯೋಜನೆ: ನಾದಜ್ಯೋತಿ ಸಂಗೀತ ಸಭಾ ಟ್ರಸ್ಟ್, ಸ್ಥಳ: ಶ್ರೀರಾಮ ಮಂದಿರ, ಈಸ್ಟ್‌ ಪಾರ್ಕ್‌ ರಸ್ತೆ, ಮಲ್ಲೇಶ್ವರ, ಸಂಜೆ 6

‘ಡರ್ಮಕಾನ್’ ಚರ್ಮ ವಿಜ್ಞಾನ ಸಮ್ಮೇಳನ: ಅತಿಥಿಗಳು: ಶರಣಪ್ರಕಾಶ ‍ಪಾಟೀಲ, ಡಾ. ಭಗವಾನ್ ಬಿ.ಸಿ., ಡಾ. ರಾಜೀವ್ ಶರ್ಮ, ಡಾ. ವಿನಯ್ ಸಿಂಗ್, ಡಾ. ಭೂಮೇಶ್ ಕುಮಾರ್ ಕೆ., ಆಯೋಜನೆ: ಭಾರತೀಯ ಚರ್ಮ, ಲೈಂಗಿಕ ಮತ್ತು ಕುಷ್ಠ ರೋಗ ತಜ್ಞರ ಸಂಘದ (ಐಎಡಿವಿಎಲ್‌), ಸ್ಥಳ: ಓಷನ್ ಹಾಲ್, ಕ್ಲಾರ್ಕ್ಸ್‌ ಎಕ್ಸೋಟಿಕಾ ಕನ್ವೆನ್ಷನ್ ಆ್ಯಂಡ್ ರೆಸಾರ್ಟ್, ಸಂಜೆ 6 

‘ಶಿವರಾಮ ಕಾರಂತರ ಕಾದಂಬರಿಗಳಲ್ಲಿ ಕಾಡುವ ಸ್ತ್ರೀ ಪಾತ್ರಗಳು’ ವಿಷಯದ ಬಗ್ಗೆ ಉಪನ್ಯಾಸ: ಯಶಸ್ವಿನಿ ಎಸ್., ಅತಿಥಿ: ಎಂ.ಸಿ. ನರೇಂದ್ರ, ಅಧ್ಯಕ್ಷತೆ: ಜಗದೀಶ ರೆಡ್ಡಿ, ಆಯೋಜನೆ ಹಾಗೂ ಸ್ಥಳ: ಕನ್ನಡ ಯುವಜನ ಸಂಘ, ಎಚ್.ಸಿದ್ದಯ್ಯ ರಸ್ತೆ, ಹೋಂಬೇಗೌಡನಗರ, ಸಂಜೆ 6.30

‘ದಾಸ ಶೃತಿ’ ಗಾಯನ: ಅರ್ಪಿತಾ ಜಹಗೀರ್ದಾರ್, ಹಾರ್ಮೋನಿಯಂ: ಸುಧನ್ವ, ತಬಲಾ: ಪ್ರಮೋದ್ ಗಬ್ಬೂರು, ಆಯೋಜನೆ ಹಾಗೂ ಸ್ಥಳ: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ, ಬನಶಂಕರಿ 6ನೆ ಹಂತ, ಸಂಜೆ 7

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.