ADVERTISEMENT

ನಗರದಲ್ಲಿ ಇಂದು: ಬೆಂಗಳೂರು ನಗರದ ಕಾರ್ಯಕ್ರಮಗಳು 10 ಅಕ್ಟೋಬರ್ 2025

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2025, 0:45 IST
Last Updated 10 ಅಕ್ಟೋಬರ್ 2025, 0:45 IST
   

ಎಂಎಸ್‌ಎಂಇ ಮಾರುಕಟ್ಟೆ ಸಮಾವೇಶ: ಅತಿಥಿ: ಶೋಭಾ ಕರಂದ್ಲಾಜೆ, ಉಪಸ್ಥಿತಿ: ಎಸ್.ಸಿ.ಎಲ್.ದಾಸ್, ಶುಭ್ರಂಶು ಶೇಖರ ಆಚಾರ್ಯ, ಅತೀಶ್ ಕುಮಾರ್ ಸಿಂಗ್, ಬಿ.ಆರ್. ಗಣೇಶ್ ರಾವ್, ಆಯೋಜನೆ: ರಾಷ್ಟ್ರೀಯ ಸಣ್ಣ ಕೈಗಾರಿಕೆಗಳ ನಿಗಮ, ಸ್ಥಳ: ಕಾಸಿಯಾ ಸಭಾಂಗಣ, ವಿಜಯನಗರ, ಬೆಳಿಗ್ಗೆ 9.30

ಸಾಂಸ್ಕೃತಿಕ, ಕ್ರೀಡೆ, ಕನ್ನಡ ಸಂಘ ಹಾಗೂ ಇತರೆ ಚಟುವಟಿಕೆಗಳ ಉದ್ಘಾಟನೆ: ರಿಜ್ವಾನ್ ಅರ್ಷದ್, ಅತಿಥಿಗಳು: ಎಲ್. ಹನುಮಂತಯ್ಯ, ರಮೇಶ್ ಬಿ., ಉಷಾ ಬಿ.ಎನ್., ಉಪಸ್ಥಿತಿ: ಬಿ.ಸಿ. ನಾಗೇಂದ್ರ ಕುಮಾರ್, ಆಯೋಜನೆ ಹಾಗೂ ಸ್ಥಳ: ಸರ್ಕಾರಿ ಕಲಾ ಕಾಲೇಜು, ಬಿ.ಆರ್. ಅಂಬೇಡ್ಕರ್ ವೀಧಿ, ಬೆಳಿಗ್ಗೆ 10.30

ದತ್ತಿ ಪ್ರಶಸ್ತಿಗಳ ಪ್ರದಾನ: ರಾಜೇಂದ್ರ ಬಾದಾಮಿಕರ್, ಉದ್ಘಾಟನೆ: ಬಿ.ಆರ್. ಗುರುಪ್ರಸಾದ್, ಅಧ್ಯಕ್ಷತೆ: ಮಹೇಶ ಜೋಶಿ, ಉಪಸ್ಥಿತಿ: ಎ.ಆರ್. ನಾರಾಯಣ ಘಟ್ಟ, ಟಿ.ಎಸ್. ಶೈಲಜಾ, ಪ್ರಶಸ್ತಿ ಪುರಸ್ಕೃತರು: ಎಚ್.ಎಸ್. ಸುರೇಶ್, ಮಿತ್ರಾ ವೆಂಕಟರಾಜು, ಬಿ.ಎಸ್. ಶೈಲಜಾ, ಆಯೋಜನೆ ಹಾಗೂ ಸ್ಥಳ: ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಸಂಜೆ 5

ADVERTISEMENT

‘ಕಲಾ ಫಾರ್ ವಿದ್ಯಾ’ ಕಲಾ ಪ್ರದರ್ಶನ ಉದ್ಘಾಟನೆ: ಸ್ಮಿತಾಲಕ್ಷ್ಮಿ ಚಿನ್ನಪ್ಪ, ಮೀರಾ ಶಂಕರ್, ಶಾಂತಿ ಬಾಳಿಗಾ, ಶ್ರೀಚಂದ್ ರಾಜ್‌ಪಾಲ್, ಆಯೋಜನೆ: ರೋಟರಿ ಕ್ಲಬ್ ಆಫ್ ಬೆಂಗಳೂರು: ಸ್ಥಳ: ಬೆಂಗಳೂರು ಅಂತರರಾಷ್ಟ್ರೀಯ ಕೇಂದ್ರ, ದೊಮ್ಮಲೂರು, ಸಂಜೆ 5

ಕೋಟಾ ಶಿವರಾಮ ಕಾರಂತ ಅವರ ಜನ್ಮದಿನದ ಅಂಗವಾಗಿ ನುಡಿನಮನ: ಮನು ಬಳಿಗಾರ್, ಎಲ್. ವೆಂಕಟಪ್ಪ, ಅಧ್ಯಕ್ಷತೆ: ಶ್ರೀರಾಮೇಗೌಡ, ಆಯೋಜನೆ ಹಾಗೂ ಸ್ಥಳ: ಉದಯಭಾನು ಕಲಾಸಂಘ, ಕೆಂಪೇಗೌಡ ನಗರ, ಸಂಜೆ 6 

ಭರತನಾಟ್ಯ ಪ್ರದರ್ಶನ: ರಮ್ಯ ವರ್ಣ, ಆಯೋಜನೆ: ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಷನ್ಸ್, ಸ್ಥಳ: ಭಾರತೀಯ ವಿದ್ಯಾಭವನ, ರೇಸ್ ಕೋರ್ಸ್ ರಸ್ತೆ, ಸಂಜೆ 6.30

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.