
ಪ್ರಜಾವಾಣಿ ವಾರ್ತೆತೇಜಸ್ವಿ ಸೂರ್ಯ
ಬೆಂಗಳೂರು: ಇದೇ ಫೆಬ್ರುವರಿ 9 ಸೋಮವಾರದಿಂದ ನಮ್ಮ ಮೆಟ್ರೊ ಪ್ರಯಾಣ ದರ ಶೇ 5 ರಷ್ಟು ಏರಿಕೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಪ್ರಕಟಿಸಿದ್ದಾರೆ.
ಈ ಕುರಿತು ಅವರು ಎಕ್ಸ್‌ನಲ್ಲಿ ವಿಡಿಯೊ ಪೋಸ್ಟ್ ಪ್ರಕಟಿಸಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಕೇಂದ್ರ ನಗರಾಭಿವೃದ್ಧಿ ಸಚಿವರು ಮೆಟ್ರೊ ದರ ಏರಿಕೆಯ ನಿರ್ಧಾರವನ್ನು ತಡೆಹಿಡಿಯಿರಿ ಎಂದು ಆದೇಶಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.