ADVERTISEMENT

ವಿದ್ಯುತ್ ಸಂಪರ್ಕ ದೋಷ; ಮೆಟ್ರೊ ಸೇವೆ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 29 ಜನವರಿ 2019, 7:18 IST
Last Updated 29 ಜನವರಿ 2019, 7:18 IST
   

ಬೆಂಗಳೂರು: ಎಂ.ಜಿ.ರಸ್ತೆಯಲ್ಲಿ ವಿದ್ಯುತ್ ಸಂಪರ್ಕ ವ್ಯವಸ್ಥೆಯಲ್ಲಿ ದೋಷ ಕಾಣಿಸಿಕೊಂಡಿದ್ದು ನಮ್ಮ ಮೆಟ್ರೊ ಸೇವೆ ವ್ಯತ್ಯಯವಾಗಿದೆ. ನೇರಳೆ ಮಾರ್ಗದಲ್ಲಿ ಮೆಟ್ರೊ ಸಂಚಾರಗೊಂಡಿತ್ತು.

ಪ್ರಯಾಣಿಕರು ನಿಲ್ದಾಣಗಳಲ್ಲಿ ಮೆಟ್ರೊ ರೈಲಿಗಾಗಿ ಕಾಯುತ್ತಿದುದು ಸಾಮಾನ್ಯವಾಗಿತ್ತು. ಇದೀಗ ರೈಲುಗಳು ನಿಧಾನಗತಿಯಲ್ಲಿ ಸಂಚರಿಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT