ADVERTISEMENT

ಮೆಟ್ರೊ ಸುರಂಗ ಮಾರ್ಗಕ್ಕೆ ಚಾಲನೆ ನೀಡಿದ ಸಿಎಂ ಯಡಿಯೂರಪ್ಪ 

​ಪ್ರಜಾವಾಣಿ ವಾರ್ತೆ
Published 30 ಜುಲೈ 2020, 7:22 IST
Last Updated 30 ಜುಲೈ 2020, 7:22 IST
ಮೆಟ್ರೊ ಸುರಂಗ ಮಾರ್ಗ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.
ಮೆಟ್ರೊ ಸುರಂಗ ಮಾರ್ಗ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.   
""

ಬೆಂಗಳೂರು: ನಮ್ಮ ಮೆಟ್ರೊ ಎರಡನೇ ಹಂತದಲ್ಲಿ ಕಂಟೋನ್ಮೆಂಟ್–ಶಿವಾಜಿನಗರ ಸುರಂಗ ಮಾರ್ಗ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ಅಶೋಕ, ನಗರಾಭಿವೃದ್ಧಿ ಸಚಿವ ಬೈರತಿಬಸವರಾಜ್, ಹಿರಿಯ ಅಧಿಕಾರಿಗಳು, ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್, ಮೆಟ್ರೋ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT