
ಪ್ರಜಾವಾಣಿ ವಾರ್ತೆನಮ್ಮ ಮೆಟ್ರೊದ ಬಹುನಿರೀಕ್ಷಿತ ಗುಲಾಬಿ ಮಾರ್ಗದ ಮಾದರಿ ರೈಲು ಅಥವಾ ಮೊದಲ ರೈಲು ಸಿದ್ಧಗೊಂಡಿದೆ. ದೇಶದ ಪ್ರಮುಖ ಸಾರ್ವಜನಿಕ ಕಂಪನಿ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಅಂದ್ರೆ, ಬೆಮೆಲ್ ತಯಾರಿಸಿರುವ 6 ಬೋಗಿಗಳ ಮೆಟ್ರೊ ರೈಲನ್ನು ಗುರುವಾರ ಅನಾವರಣಗೊಳಿಸಲಾಯಿತು. ಆ ಮೂಲಕ, ಪಿಂಕ್ ಲೈನ್‌ನ ಎತ್ತರಿಸಿದ ಮಾರ್ಗವಾದ ಕಾಳೇನ ಅಗ್ರಹಾರ–ತಾವರೆಕೆರೆ ನಡುವೆ ಮೆಟ್ರೊ ರೈಲು ಸಂಚಾರವು ಮುಂದಿನ ಮೇನಲ್ಲಿ ಪ್ರಾರಂಭವಾಗುವ ಸಾಧ್ಯತೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.