ಹೆಸರಘಟ್ಟದಲ್ಲಿ ಭಾರತೀಯ ತೋಟಗಾರಿಕೆ ಸಂಶೋಧನಾ ಕೇಂದ್ರ ಆಯೋಜಿಸಿರುವ ನಾಲ್ಕು ದಿನಗಳ ‘ರಾಷ್ಟ್ರೀಯ ತೋಟಗಾರಿಕೆ ಮೇಳ’ಕ್ಕೆ ಬುಧವಾರ ಚಾಲನೆ ನೀಡಲಾಯಿತು. ತೋಟಗಾರಿಕಾ ಮೇಳದಲ್ಲಿ ತಮಿಳುನಾಡು, ಆಂಧ್ರಪ್ರದೇಶ, ಕೇರಳ ಮತ್ತು ಛತ್ತೀಸಗಡ ಸೇರಿ ಹಲವಾರು ರಾಜ್ಯಗಳು ಸಂಶೋಧಿಸಿದ ಹೊಸ ತಳಿ ಮತ್ತು ತಂತ್ರಜ್ಞಾನಗಳು ಗಮನ ಸೆಳೆದವು. ಇದೇ ಸಂದರ್ಭ ಕೃಷಿಗೆ ಹಾನಿ ಉಂಟು ಮಾಡುವ ಕೀಟಗಳ ನಿರ್ಮೂಲನೆಗೆ ಕೀಟಗಳನ್ನೇ ಬಳಸಿಕೊಳ್ಳುವ ವಿಧಾನವನ್ನು ರೈತರಿಗೆ ಪರಿಚಯಿಸಲಾಯಿತು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ..
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.