ADVERTISEMENT

ಬಡ್ತಿ: ಸರ್ಕಾರದ ವಿರುದ್ಧ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2020, 21:15 IST
Last Updated 11 ಅಕ್ಟೋಬರ್ 2020, 21:15 IST
ಕಾರ್ಯಕ್ರಮವನ್ನು ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಉದ್ಘಾಟಿಸಿದರು. ಚಿತ್ರದಲ್ಲಿ ಪ್ರಾಂಶುಪಾಲ ಭೋಗಣ್ಣ, ಜಿಲ್ಲಾ ಪಂಚಾಯಿತಿ ಸದಸ್ಯ ತಿಮ್ಮರಾಯಪ್ಪ, ವಿಧಾನ ಪರಿಷತ್‌ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎ.ಪಿ.ರಂಗನಾಥ್‌, ವಕೀಲ ಮೋಹನ್‌, ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎನ್‌.ಪಿ.ಹೇಮಂತಕುಮಾರ್‌ ಇದ್ದಾರೆ.

ನೆಲಮಂಗಲ: ಶಿಕ್ಷಕರ ಬಡ್ತಿ, ವರ್ಗಾ ವಣೆ, ಅನ್ಯಕಾರ್ಯಗಳಿಗೆ ಶಿಕ್ಷಕರ ನಿಯೋಜನೆ ಮತ್ತು ವಿದ್ಯಾಗಮ ಯೋಜನೆಯಲ್ಲಿ ಸರ್ಕಾರದ ಧೋರಣೆ ವಿರುದ್ಧ ಶಾಸಕ ಡಾ.ಕೆ. ಶ್ರೀನಿವಾಸಮೂರ್ತಿ ಕಿಡಿಕಾರಿದರು.

ಶೈಕ್ಷಣಿಕ ಸವಾಲುಗಳ ಬಗ್ಗೆ ಖಾಸಗಿ ವಿದ್ಯಾಸಂಸ್ಥೆಗಳು ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

‘ವಿದ್ಯಾಗಮ ಯೋಜನೆಯಲ್ಲಿ ಸಾಕಷ್ಟು ಸಮಸ್ಯೆಗಳು ಆಗಿವೆ. ಇದರಲ್ಲಿ ಸುಧಾರಣೆ ತಂದು ಅನುಷ್ಠಾನ ಮಾಡಬೇಕು’ ಎಂದು ಖಾಸಗಿ ಶಾಲೆಗಳ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಸೂಡಿ ಸುರೇಶ್‌ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.